ಕೇಂದ್ರ ಸರ್ಕಾರಿ ಹುದ್ದೆಗಳ ಭರ್ಜರಿ ನೇಮಕಾತಿ : UPSC ಯಿಂದ ಈ ನೇಮಕಾತಿಗೆ ಅರ್ಜಿ ಆಹ್ವಾನ | ನೀವು ಅರ್ಹರೆ ಎಂದು ತಿಳಿದುಕೊಂಡು ಈಗಲೇ ಅರ್ಜಿ ಸಲ್ಲಿಸಿ UPSC Recruitment 2024
ಕೇಂದ್ರ ಸರ್ಕಾರ ಹುದ್ದೆಗಳ ನೇಮಕಾತಿಗಾಗಿ ಕಾಯುತ್ತಿರುವ ಅಂತಹ ಅಭ್ಯರ್ಥಿಗಳಿಗೆ ಕೇಂದ್ರ ಲೋಕಸೇವಾ ಆಯೋಗವ ಇದೀಗ ಒಂದು ಸಂತೋಷದ ಸುದ್ದಿಯನ್ನು ನೀಡಿದೆ. ಏಕೆಂದರೆ ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವಂತಹ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವಂತ ಹಲವಾರು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಕೇಂದ್ರ ಲೋಕಸೇವಾ ಆಯೋಗವು ಇದೀಗ ಅಧಿಸೂಚನೆ ಹೊರಡಿಸಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಯಾವೆಲ್ಲ ಅಭ್ಯರ್ಥಿಗಳು ಅರ್ಹರಿದ್ದಾರೆ ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಹಾಗೂ ಈ ನೇಮಕಾತಿಗೆ ಸಂಬಂಧಿಸಿದಂತಹ ಕೊನೆಯ ದಿನಾಂಕಗಳು … Read more