UPSC ಯಿಂದ 404 ಹುದ್ದೆಗಳ ಭರ್ಜರಿ ನೇಮಕಾತಿಗೆ ಅರ್ಜಿ ಅಹ್ವಾನ : ಜಸ್ಟ್ ಪಿಯುಸಿ ಪಾಸ್ ಆಗಿದ್ದರೆ ಸಾಕು, ನೀವು ಕೂಡ ಅರ್ಜಿ ಸಲ್ಲಿಸಬಹುದು UPSC NDA/ NA Recruitment 2024
ಕೇಂದ್ರ ಲೋಕಸೇವಾ ಆಯೋಗದಿಂದ ಇದೀಗ ರಾಷ್ಟ್ರೀಯ ರಕ್ಷಣಾ ಅಕಾಡೆಮಿಯಲ್ಲಿ ( National Defence Academy) ಹಾಗೂ Navel Academy ನೇಮಕಾತಿ ಮಾಡಿಕೊಂಡು ಅರ್ಹ ಅಭ್ಯರ್ಥಿಗಳಿಗೆ ರಾಷ್ಟ್ರೀಯ ರಕ್ಷಣಾ ಅಕಾಡೆಮಿಯಲ್ಲಿ ತರಬೇತಿ ನೀಡುವುದರ ಜೊತೆಗೆ ಅವರಿಗೆ ಪದವಿ ಶಿಕ್ಷಣವನ್ನು ಕೊಟ್ಟು ನಂತರ ಲೆಫ್ಟಿನೆಂಟ್ ಆಗುವ ಅವಕಾಶ ಈ ಒಂದು ನೇಮಕಾತಿಯಲ್ಲಿದ್ದು ಈ ಒಂದು ಉತ್ತಮ ಸುವರ್ಣ ಅವಕಾಶಕ್ಕೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ಯಾವೆಲ್ಲ ಅರವತ್ತೆಗಳನ್ನು ನಿಗದಿಪಡಿಸಿದ್ದಾರೆ ಮತ್ತು ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ಬೇಕಾದಂತಹ ಪ್ರಮುಖ … Read more