ಕೇಂದ್ರ ಸರ್ಕಾರ ಹುದ್ದೆಗಳ ನೇಮಕಾತಿಗಾಗಿ ಕಾಯುತ್ತಿರುವ ಅಂತಹ ಅಭ್ಯರ್ಥಿಗಳಿಗೆ ಕೇಂದ್ರ ಲೋಕಸೇವಾ ಆಯೋಗವ ಇದೀಗ ಒಂದು ಸಂತೋಷದ ಸುದ್ದಿಯನ್ನು ನೀಡಿದೆ. ಏಕೆಂದರೆ ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವಂತಹ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವಂತ ಹಲವಾರು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಕೇಂದ್ರ ಲೋಕಸೇವಾ ಆಯೋಗವು ಇದೀಗ ಅಧಿಸೂಚನೆ ಹೊರಡಿಸಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಯಾವೆಲ್ಲ ಅಭ್ಯರ್ಥಿಗಳು ಅರ್ಹರಿದ್ದಾರೆ ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಹಾಗೂ ಈ ನೇಮಕಾತಿಗೆ ಸಂಬಂಧಿಸಿದಂತಹ ಕೊನೆಯ ದಿನಾಂಕಗಳು ಯಾವಾಗ ಎಂಬ ಮಾಹಿತಿ ಸೇರಿದಂತೆ ಹಲವಾರು ಉಪಯುಕ್ತ ಮಾಹಿತಿಯನ್ನು ನಾವು ಈ ಲೆಕ್ಕದಲ್ಲಿ ನೀಡಿದ್ದು ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಈ ಲೇಖನವನ್ನು ಕೊನೆಯ ಭಾಗದವರೆಗೂ ಓದಿ ಒಂದು ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.
ಎಲ್ಲರಿಗೂ ನಮಸ್ಕಾರ ಆತ್ಮೀಯ ಸ್ನೇಹಿತರೆ. ನಿಮಗೆಲ್ಲ ಗೊತ್ತಿರುವ ಹಾಗೆ ನಮ್ಮ ಈ ಕನ್ನಡ ಜಾಬ್ಸ್ ವೆಬ್ಸೈಟ್ನಲ್ಲಿ ಪ್ರತಿನಿತ್ಯ ನಾವು ಸರ್ಕಾರಿ ಉದ್ಯೋಗಗಳಿಗೆ ಹಾಗೂ ಕೇಂದ್ರ ಸರಕಾರಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಪ್ರತಿನಿತ್ಯ ನೀಡುತ್ತಿದ್ದೇವೆ ಹಾಗೂ ಇದರ ಜೊತೆಗೆ ನಾವು ರೈತರಿಗೆ ಹಾಗೂ ಸಾರ್ವಜನಿಕರಿಗೆ ಉಪಯುಕ್ತವಾಗುವಂತಹ ಅನೇಕ ಉಪಯುಕ್ತ ಮಾಹಿತಿಗಳನ್ನು ಪ್ರತಿನಿತ್ಯ ನೀಡುತ್ತಿದ್ದು ಇಂದಿನ ಈ ಲೇಖನದಲ್ಲಿ ನಾವು ಕೇಂದ್ರ ಸರ್ಕಾರ ಹುದ್ದೆಗಳಾದ ಕೇಂದ್ರ ಲೋಕಸೇವಾ ಆಯೋಗದ ನೇಮಕಾತಿ ಮಾಡಿಕೊಳ್ಳುತ್ತಿರುವಂತಹ ನೇಮಕಾತಿ ವಿವರವನ್ನು ನಿಮ್ಮ ಮುಂದೆ ಎಂದು ತಿಳಿಸಲಿದ್ದೇವೆ.
ಈ ಒಂದು ನೇಮಕಾತಿಯು ಕೇಂದ್ರ ಸರ್ಕಾರ ಹುದ್ದೆಗಳಿಗೆ ಸಂಬಂಧಿಸಿದ ಪ್ರತಿಯೊಬ್ಬರೂ ಇದರ ಸಂಪೂರ್ಣ ಅರ್ಥಗಳನ್ನು ತಿಳಿದುಕೊಂಡು ಈ ಒಂದು ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಈ ನೇಮಕಾತಿಯು ಕೇಂದ್ರ ಲೋಕಸೇವಾ ಆಯೋಗದಿಂದ ನಡೆಯಲಾಗುತ್ತಿದ್ದು, ಸರ್ಕಾರದ ಅಡಿಯಲ್ಲಿ ಬರುವಂತಹ ವಿವಿಧ ಇಲಾಖೆಗಳು ಹಾಗೂ ಸಚಿವಾಲಯಗಳಲ್ಲಿ 80ಕ್ಕಿಂತ ಅನೇಕ ಹುದ್ದೆಗಳಿಗೆ ಈ ನೇಮಕಾತಿ ನಡೆಯುತ್ತಿದೆ.
UPSC Recruitment 2024 – ಕೇಂದ್ರ ಲೋಕಸೇವಾ ಆಯೋಗದ ಈ ನೇಮಕಾತಿಯ ಸಂಪೂರ್ಣ ವಿವರವನ್ನು ಇಲ್ಲಿ ನೀಡಲಾಗಿದೆ. ಕೇಂದ್ರ ಲೋಕಸೇವಾ ಆಯೋಗದ ವಿವಿಧ ಇಲಾಖೆಗಳು ಹಾಗೂ ಸಚಿವಾಲಯಗಳ ಅಡಿಯಲ್ಲಿ ಬರುವಂತಹ ವಿವಿಧ ಒಟ್ಟು 83 ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ.
ಈ ಹುದ್ದೆಗಳ ಹೆಸರನ್ನು ನಾವು ನೋಡುವುದಾದರೆ ಮಾರ್ಕೆಟಿಂಗ್ ಆಫೀಸರ್, ಅಸಿಸ್ಟೆಂಟ್ ರಿಸಲ್ಟ್ ಆಫೀಸರ್, ಟ್ರೈನಿಂಗ್ ಆಫೀಸರ್ ಹಾಗೂ ಅಸಿಸ್ಟೆಂಟ್ ಪ್ರೊಫೆಸರ್ ಸೇರಿದಂತೆ ಇನ್ನೂ ಹಲವಾರು ಹುದ್ದೆಗಳಿಗೆ ಈ ಒಂದು ನೇಮಕಾತಿ ನಡೆಯುತ್ತಿದೆ. ಈ ನೇಮಕಾತಿಗೆ ಸಂಬಂಧಿಸಿದಂತಹ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ನೀಡಲಾಗಿದ್ದು ಅರ್ಜಿ ಸಲ್ಲಿಸಲು ಶೈಕ್ಷಣಿಕ ವಿದ್ಯಾರ್ಹತೆ ವಿವರ, ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಸಿಗುವ ಮಾಸಿಕ ವೇತನದ ವಿವರ ಹಾಗೂ ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿರುವಂತಹ ಅರ್ಜಿ ಶುಲ್ಕದ ವಿವರಿಸಿ ಹೇಳಿದಂತೆ ಇನ್ನೂ ಹಲವಾರು ರೀತಿಯ ಉಪಯುಕ್ತ ಮಾಹಿತಿಗಳನ್ನು ಈ ಲೇಖನದಲ್ಲಿ ನಾವು ನಿಮಗೆ ತಿಳಿಸಲಿದ್ದೇವೆ.
ಆದ್ದರಿಂದ ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಈ ಲೇಖನವನ್ನು ಕೊನೆಯ ಭಾಗದವರೆಗೂ ಓದಿ ಈ ಒಂದು ಕೇಂದ್ರ ಸರಕಾರ ವಿವಿಧ ಇಲಾಖೆಗಳಲ್ಲಿ ಹುದ್ದೆಯಾಗಿರುವಂತಹ ಈ ಒಂದು ಕೇಂದ್ರ ಸರ್ಕಾರದ ನೇಮಕಾತಿಯ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.
ಕೇಂದ್ರ ಲೋಕಸೇವಾ ಆಯೋಗ ನೇಮಕಾತಿಯ ಹುದ್ದೆಗಳ ವಿವರ : UPSC Recruitment 2024
Table of Contents
ಕೇಂದ್ರ ಲೋಕಸೇವಾ ಆಯೋಗವು, ಸರ್ಕಾರದ ವಿವಿಧ ಇಲಾಖೆ ಹಾಗೂ ಸಚಿವಾಲಯಗಳಲ್ಲಿ ಖಾಲಿ ಇರುವಂತಹ 83 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿರುವ ಹುದ್ದೆಗಳ ವಿವರ.
• ಮಾರ್ಕೆಟಿಂಗ್ ಆಫೀಸರ್ – 33 ಹುದ್ದೆಗಳು
• ಅಸಿಸ್ಟೆಂಟ್ ಕಮಿಷನರ್ – 01 ಹುದ್ದೆಗಳು
• ಟೆಸ್ಟ್ ಇಂಜಿನಿಯರ್ – 01 ಹುದ್ದೆಗಳು
• ಸೈಂಟಿಫಿಕ್ ಆಫೀಸರ್ – 01 ಹುದ್ದೆಗಳು
• ಫ್ಯಾಕ್ಟರಿ ಮ್ಯಾನೇಜರ್ – 01 ಹುದ್ದೆಗಳು
• ಅಸಿಸ್ಟೆಂಟ್ ಮೈನಿಂಗ್ ಇಂಜಿನಿಯರ್ – 07 ಹುದ್ದೆಗಳು
• ಅಸಿಸ್ಟೆಂಟ್ ರಿಸರ್ಚ್ ಆಫೀಸರ್ – 15 ಹುದ್ದೆಗಳು
• ಟ್ರೈನಿಂಗ್ ಆಫೀಸರ್ – 16 ಹುದ್ದೆಗಳು
• ಪ್ರೊಫೆಸರ್ – 03 ಹುದ್ದೆಗಳು
• ಅಸೋಸಿಯೇಟ್ ಪ್ರೊಫೆಸರ್ – 03 ಹುದ್ದೆಗಳು
• ಅಸೋಸಿಯೇಟ್ ಪ್ರೊಫೆಸರ್ – 02 ಹುದ್ದೆಗಳು
ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹಾಗೂ ಸಚಿವಾಲಯಗಳಲ್ಲಿ ಖಾಲಿ ಇರುವಂತಹ ಮಾರ್ಕೆಟಿಂಗ್ ಆಫೀಸರ್ ಅಸಿಸ್ಟೆಂಟ್ ಕಮಿಷನರ್ ಸೇರಿದಂತೆ ಹಲವಾರು ಹುದ್ದೆಗಳ ಅಂದರೆ ಒಟ್ಟು 83 ಹುದ್ದೆಗಳ ವಿವರವನ್ನು ಮೇಲೆ ನೀಡಲಾಗಿದ್ದು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಂಸ್ಥೆಗಳು ನಿಗದಿಪಡಿಸಲಾಗಿರುವಂತಹ ಶೈಕ್ಷಣಿಕ ವಿದ್ಯಾರ್ಥಿಯ ವಿವರ ಹಾಗೂ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಸಿಗುವ ವೇತನ ಇವರ ಹಾಗೂ ಅರ್ಜಿ ಸಲ್ಲಿಸುವುದು ಹೇಗೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗಿನ ಒಂದು ಭಾಗದಲ್ಲಿ ನೀಡಲಾಗಿದೆ.
ಶೈಕ್ಷಣಿಕ ವಿದ್ಯಾರ್ಹತೆಯ ಮಾಹಿತಿ : educational qualification
ಸ್ನೇಹಿತರೆ, ಕೇಂದ್ರ ಲೋಕಸೇವಾ ಆಯೋಗವು ನೇಮಕಾತಿ ಮಾಡಿಕೊಳ್ಳುತ್ತಿರುವಂತಹ ವಿವಿಧ ಇಲಾಖೆ ಹಾಗೂ ಸಚಿವಾಲಯಗಳಲ್ಲಿ ಖಾಲಿ ಇರುವಂತಹ ಈ 83 ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ಬೇರೆ ಬೇರೆ ಹುದ್ದೆಗಳಿಗೆ ಬೇರೆಬೇರೆ ಒಂದು ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದ್ದು, ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸುವ ಮುನ್ನ ನೀವು ಯಾವ ಹುದ್ದೆಗಳಿಗೆ ಯಾವ ವಿದ್ಯಾರ್ಥಿಯನ್ನು ನಿಗದಿಪಡಿಸಲಾಗಿದೆ ಎಂಬ ಮಾಹಿತಿಯನ್ನು ಖಚಿತಪಡಿಸಿಕೊಂಡು ನಂತರವೇ ನೀವು ಅರ್ಜಿ ಸಲ್ಲಿಸಲು ಮುಂದಾಗಿ ಎಂದು ನಾವು ನಿಮ್ಮಲ್ಲಿ ಕೇಳಿಕೊಳ್ಳುತ್ತೇವೆ.
ಅಧಿಸೂಚನೆ ಪ್ರಕಾರ ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಸಂಬಂಧಪಟ್ಟ ವಿಷಯದಲ್ಲಿ ಅಂದರೆ ಕೃಷಿ ಅರ್ಥಶಾಸ್ತ್ರ ವಾಣಿಜ್ಯ ಸಂಖ್ಯಾಶಾಸ್ತ್ರ ಕೃಷಿ ಇಂಜಿನಿಯರಿಂಗ್ ಮೆಕಾನಿಕಲ್ ಇಂಜಿನಿಯರಿಂಗ್ ಮೆಟಲಜಿ ಇಂಜಿನಿಯರಿಂಗ್ ಸೇರಿದಂತೆ ಸಂಬಂಧಪಟ್ಟ ವಿಷಯಗಳಲ್ಲಿ ಪದವಿ ಮುಗಿಸಿರುವಂತಹ ಅಭ್ಯರ್ಥಿಗಳು ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಲು ಅರ್ಹರು.
ಒಂದು ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳುವಂತಹ ಅಭ್ಯರ್ಥಿಗಳು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ನೀವು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಸಂಪೂರ್ಣ ವಿವರವನ್ನು ನೀವು ಪರಿಶೀಲಿಸಿಕೊಳ್ಳಬಹುದು.
Download Notification : https://bit.ly/3wAUQ71
ಈ ಒಂದು ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಯಾವ ಹುದ್ದೆಗಳಿಗೆ ಯಾವ ವಿದ್ಯಾರ್ಹತೆಯನ್ನು ನಿಗದಿಪಡಿಸಿದ್ದಾರೆ ಎಂದು ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಿ. ನಂತರ ನಿಮ್ಮ ಶೈಕ್ಷಣಿಕ ಅರ್ಹತೆಯೊಂದಿಗೆ ಯಾವ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಲು ಅರ್ಹರು ಎಂದು ಮಾಹಿತಿಯನ್ನು ತಿಳಿದುಕೊಂಡು ನಂತರವೇ ನೀವು ಅರ್ಜಿ ಸಲ್ಲಿಸಿ.
ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಸಿಗುವ ಮಾಸಿಕ ವೇತನ – ಕೇಂದ್ರ ಲೋಕಸೇವಾ ಆಯೋಗವು ನೇಮಕಾತಿ ಮಾಡಿಕೊಳ್ಳುತ್ತಿರುವಂತಹ ಈ 83 ಹುದ್ದೆಗಳಿಗೆ ಆಯ್ಕೆಯಾಗುವಂತಹ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಸಂಸ್ಥೆಯ ನೇಮಗಳ ಅನುಸಾರ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ವೇತನವು ನಿಗದಿಪಡಿಸಲಾಗಿದೆ.
ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ವಯೋಮಿತಿ ಅರ್ಹತೆಗಳ ವಿವರ :
ಬಂಧುಗಳೇ ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ವಯೋಮಿತಿ ಅರ್ಹತೆಯನ್ನು ನಿಗದಿಪಡಿಸಲಾಗಿದ್ದು ಹುದ್ದೆಗಳಿಗೆ ಅನುಗುಣವಾಗಿ ಗರಿಷ್ಠ ವಯೋಮಿತಿಯು 30 ರಿಂದ 50 ವರ್ಷ ಮಾನದಂಡವಾಗಿದೆ.
ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ ಮೂರು ವರ್ಷದ ಸಡಿಲಿಕೆ, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ವರ್ಗಗಳ ಅಡಿಯಲ್ಲಿ ಬರುವಂತಹ ಅಭ್ಯರ್ಥಿಗಳಿಗೆ ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಲು 5 ವರ್ಷಗಳ ವಯೋಮಿತಿ ಸಡೀಲಿಕೆ, ಅಂಗವಿಕಲ ಅಥವಾ ವಿಶೇಷ ಚೇತನ ಅಭ್ಯರ್ಥಿಗಳಿಗೆ ನೇಮಕಾತಿಗೆ ಅರ್ಜಿ ಸಲ್ಲಿಸಲು 10 ವರ್ಷಗಳ ವಯೋಮಿತಿ ಸಡಿಲಿಕೆ ಅನ್ವಯವಾಗಲಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30ನೇ ಮೇ 2024
ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸುವುದು ಹೇಗೆ?
ಸ್ನೇಹಿತರೆ ಈ ಒಂದು ನೇಮಕಾತಿಗೆ ನೀವು ಅರ್ಜಿ ಸಲ್ಲಿಸಲು ಬಯಸುವುದಾದರೆ ಮೊದಲು ನೀವು ಕೇಂದ್ರ ಲೋಕಸೇವಾ ಆಯೋಗದ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಬೇಕು.
ನಂತರದಲ್ಲಿ ನೀವು ಅಧಿಸೂಚನೆಯನ್ನು ಸಂಪೂರ್ಣವಾಗಿ ಗಮನಿಸಿ ಮತ್ತು ಅದರಲ್ಲಿ ನೀಡಲಾಗಿರುವ ಪ್ರತಿಯೊಂದು ಹುದ್ದೆಗಳಿಗೆ ಅನುಗುಣವಾಗಿ ಅರ್ಹತೆಗಳ ವಿವರವನ್ನು ಕೂಡ ತಿಳಿದುಕೊಳ್ಳಿ. ನಂತರದಲ್ಲಿ ನೀವು ಯಾವ ಹುದ್ದೆಗಳಿಗೆ ಅರ್ಹರು ಎಂಬ ಮಾಹಿತಿಯನ್ನು ತಿಳಿದುಕೊಂಡು ನಿರಿಪಡಿಸಲಾಗಿರುವಂತಹ ಅರ್ಜಿ ಶುಲ್ಕವನ್ನು ಪಾವತಿಸಿ.
ನೇಮಕಾತಿಗೆ ಅರ್ಜಿ ಸಲ್ಲಿಸಲು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮಹಿಳಾ ಹಾಗೂ ಅಂಗವಿಕಲ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿರುವುದಿಲ್ಲ ಹಾಗೂ ಇತರೆ ವರ್ಗದ ಅಭ್ಯರ್ಥಿಗಳಿಗೆ 25 ರೂಪಾಯಿ ಅರ್ಜಿ ಶುಲ್ಕವನ್ನು ವಿಧಿಸಲಾಗಿದೆ. ಈ ಒಂದು ಅರ್ಜಿ ಶುಲ್ಕವನ್ನು ಆನ್ಲೈನ್ ಮುಖಾಂತರವೇ ಪಾವತಿಸಬೇಕು.
ಅರ್ಜಿ ಸಲ್ಲಿಸುವ ಲಿಂಕ್ : upsc.gov.in
ಉದ್ಯೋಗ ಪಡೆದುಕೊಳ್ಳಬೇಕು ಎಂಬುದು ನಿಮ್ಮ ಕನಸಾಗಿದ್ದರೆ ನಿಮಗಂತಲೆ ನಿಮ್ಮ ಕನಸು ನನಸಾಗಿಸಲು ಉದ್ಯೋಗದ ಬಗ್ಗೆ ಮಾಹಿತಿಗಳು ನಾವಿಲ್ಲಿ ಒದಗಿಸುತ್ತೇವೆ ಅಷ್ಟೇ ಅಲ್ಲದೆ ಪ್ರತಿದಿನ ನಿಮಗಂತಲೆ ನಾವಿಲ್ಲಿ ಸರ್ಕಾರಿ ಉದ್ಯೋಗದ ಬಗ್ಗೆ ಅಧಿಕೃತ ಮಾಹಿತಿಗಳನ್ನು ಒದಗಿಸುತ್ತವ ಹಾಗೂ ಗೌರ್ಮೆಂಟ್ ಸ್ಕೀಮ್ ಗಳ ಬಗ್ಗೆ ಕೂಡ ಅಧಿಕೃತ ಮಾಹಿತಿಗಳನ್ನು ಒದಗಿಸುತ್ತೇವೆ.
ನಿಮಗೆ ಇದೇ ರೀತಿ ಮಾಹಿತಿಗಳು ಬೇಕಾಗಿದ್ದರೆ ಪ್ರತಿದಿನ ನಮ್ಮ ವೆಬ್ಸೈಟ್ ಭೇಟಿ ನೀಡಿ ನಾವಿಲ್ಲಿ ನಿಮಗಂತಲೇ ಇದೇ ರೀತಿ ಪ್ರತಿದಿನ ಹೊಸ ಹೊಸ ಪೋಸ್ಟ್ಗಳನ್ನು ಹಾಕುತ್ತಿರುತ್ತೇವೆ ನೀವು ಕೂಡ ಹೊಸ ಹೊಸ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಬೇಕು ಎಂದರೆ ಇಂದಿನ ಹಾಗೂ ಮುಂಬರುವ ಆರ್ಟಿಕಲ್ ಗಳು ನಿಮಗೆ ಬಹಳ ಸಹಾಯವಾಗುತ್ತದೆ ಹಾಗಾಗಿ ಪ್ರತಿದಿನ ನಮ್ಮ ವೆಬ್ಸೈಟ್ ಭೇಟಿ ನೀಡಿ.
ಅರ್ಜಿ ಸಲ್ಲಿಸುವುದು ಹೇಗೆ?
ಸ್ನೇಹಿತರೆ ಈ ಒಂದು ನೇಮಕಾತಿಗೆ ನೀವು ಅರ್ಜಿ ಸಲ್ಲಿಸಲು ಬಯಸುವುದಾದರೆ ಮೊದಲು ನೀವು ಕೇಂದ್ರ ಲೋಕಸೇವಾ ಆಯೋಗದ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಬೇಕು.
ನಂತರದಲ್ಲಿ ನೀವು ಅಧಿಸೂಚನೆಯನ್ನು ಸಂಪೂರ್ಣವಾಗಿ ಗಮನಿಸಿ ಮತ್ತು ಅದರಲ್ಲಿ ನೀಡಲಾಗಿರುವ ಪ್ರತಿಯೊಂದು ಹುದ್ದೆಗಳಿಗೆ ಅನುಗುಣವಾಗಿ ಅರ್ಹತೆಗಳ ವಿವರವನ್ನು ಕೂಡ ತಿಳಿದುಕೊಳ್ಳಿ. ನಂತರದಲ್ಲಿ ನೀವು ಯಾವ ಹುದ್ದೆಗಳಿಗೆ ಅರ್ಹರು ಎಂಬ ಮಾಹಿತಿಯನ್ನು ತಿಳಿದುಕೊಂಡು ನಿರಿಪಡಿಸಲಾಗಿರುವಂತಹ ಅರ್ಜಿ ಶುಲ್ಕವನ್ನು ಪಾವತಿಸಿ.
ನೇಮಕಾತಿಗೆ ಅರ್ಜಿ ಸಲ್ಲಿಸಲು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮಹಿಳಾ ಹಾಗೂ ಅಂಗವಿಕಲ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿರುವುದಿಲ್ಲ ಹಾಗೂ ಇತರೆ ವರ್ಗದ ಅಭ್ಯರ್ಥಿಗಳಿಗೆ 25 ರೂಪಾಯಿ ಅರ್ಜಿ ಶುಲ್ಕವನ್ನು ವಿಧಿಸಲಾಗಿದೆ. ಈ ಒಂದು ಅರ್ಜಿ ಶುಲ್ಕವನ್ನು ಆನ್ಲೈನ್ ಮುಖಾಂತರವೇ ಪಾವತಿಸಬೇಕು.
ಅರ್ಜಿ ಸಲ್ಲಿಸುವ ಲಿಂಕ್ : upsc.gov.in
ಉದ್ಯೋಗ ಪಡೆದುಕೊಳ್ಳಬೇಕು ಎಂಬುದು ನಿಮ್ಮ ಕನಸಾಗಿದ್ದರೆ ನಿಮಗಂತಲೆ ನಿಮ್ಮ ಕನಸು ನನಸಾಗಿಸಲು ಉದ್ಯೋಗದ ಬಗ್ಗೆ ಮಾಹಿತಿಗಳು ನಾವಿಲ್ಲಿ ಒದಗಿಸುತ್ತೇವೆ ಅಷ್ಟೇ ಅಲ್ಲದೆ ಪ್ರತಿದಿನ ನಿಮಗಂತಲೆ ನಾವಿಲ್ಲಿ ಸರ್ಕಾರಿ ಉದ್ಯೋಗದ ಬಗ್ಗೆ ಅಧಿಕೃತ ಮಾಹಿತಿಗಳನ್ನು ಒದಗಿಸುತ್ತವ ಹಾಗೂ ಗೌರ್ಮೆಂಟ್ ಸ್ಕೀಮ್ ಗಳ ಬಗ್ಗೆ ಕೂಡ ಅಧಿಕೃತ ಮಾಹಿತಿಗಳನ್ನು ಒದಗಿಸುತ್ತೇವೆ.
ನಿಮಗೆ ಇದೇ ರೀತಿ ಮಾಹಿತಿಗಳು ಬೇಕಾಗಿದ್ದರೆ ಪ್ರತಿದಿನ ನಮ್ಮ ವೆಬ್ಸೈಟ್ ಭೇಟಿ ನೀಡಿ ನಾವಿಲ್ಲಿ ನಿಮಗಂತಲೇ ಇದೇ ರೀತಿ ಪ್ರತಿದಿನ ಹೊಸ ಹೊಸ ಪೋಸ್ಟ್ಗಳನ್ನು ಹಾಕುತ್ತಿರುತ್ತೇವೆ ನೀವು ಕೂಡ ಹೊಸ ಹೊಸ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಬೇಕು ಎಂದರೆ ಇಂದಿನ ಹಾಗೂ ಮುಂಬರುವ ಆರ್ಟಿಕಲ್ ಗಳು ನಿಮಗೆ ಬಹಳ ಸಹಾಯವಾಗುತ್ತದೆ ಹಾಗಾಗಿ ಪ್ರತಿದಿನ ನಮ್ಮ ವೆಬ್ಸೈಟ್ ಭೇಟಿ ನೀಡಿ.
FAQ
ಒಟ್ಟು ಎಷ್ಟು ಹುದ್ದೆಗಳಿವೆ..?
ಒಟ್ಟು 83 ಹುದ್ದೆಗಳಿವೆ.
ವಿದ್ಯಾರ್ಥಿ ಏನಾಗಿರಬೇಕು..?
ಡಿಗ್ರಿ ಪಾಸ್ ಆದರೆ ಸಾಕಾಗುತ್ತೆ