UPSC CAPF Recruitment 2024 – ದೇಶದ ಹಲವಾರು ಯುವ ಜನತೆಗೆ ದೇಶದ ಸೇವೆ ಸಲ್ಲಿಸುವುದು ಒಂದು ಕನಸಾಗಿರುತ್ತದೆ. ಇಂತಹ ಕನಸನ್ನು ಹೊಂದಿರುವಂತಹ ಅಭ್ಯರ್ಥಿಗಳಿಗೆ ಇದೀಗ ಕೇಂದ್ರ ಸರ್ಕಾರವು 500ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ನೇಮಕಾತಿಯ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.
ಈ ಹುದ್ದೆಗಳು ಸಹಾಯಕ ಕಮಾಂಡೆಂಟ್ ಹುದ್ದೆಗಳಾಗಿದ್ದು ಕೇಂದ್ರ ಸರ್ಕಾರದ ಉನ್ನತ ಹುದ್ದೆಗಳಾಗಿವೆ. ಒಂದು ನೇಮಕಾತಿಗೆ ಬಿಡುಗಡೆ ಮಾಡಿರುವಂತಹ ಅಧಿಸೂಚನೆಯ ಸಂಪೂರ್ಣ ವಿವರವನ್ನು ಇಲ್ಲಿ ತಿಳಿಸಲಾಗಿದೆ.
UPSC CAPF Recruitment 2024 – ಎಲ್ಲರಿಗೂ ನಮಸ್ಕಾರ ಆತ್ಮೀಯ ಸ್ನೇಹಿತರೆ. ನಿಮಗೆ ಗೊತ್ತಿರುವ ಹಾಗೆ ನಮ್ಮ ಈ ಜಾಲತಾಣದಲ್ಲಿ ನಾವು ದಿನನಿತ್ಯ ಸರ್ಕಾರಿ ಹುದ್ದೆಗಳಿಗೆ ಸಂಬಂಧಿಸಿದಂತಹ ಪ್ರಮುಖ ಮಾಹಿತಿಗಳನ್ನು ಹಾಗೂ ಸರ್ಕಾರಿ ಉದ್ಯೋಗಗಳಿಗೆ ಸಂಬಂಧಿಸಿದಂತಹ ಪ್ರಮುಖ ಮಾಹಿತಿಗಳನ್ನು ನೀಡುತ್ತಿದ್ದು ಪ್ರತಿಯೊಬ್ಬ ಯುವ ಜನತೆಗೆ ಸಹಾಯವಾಗುತ್ತದೆ.
ಅದೇ ರೀತಿ ನಾವು ಇಂದಿನ ಈ ಲೇಖನದಲ್ಲಿ ಹಲವಾರು ಯುವ ಜನತೆಗೆ ಸಹಾಯವಾಗುವಂತಹ ಕೇಂದ್ರ ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿರುವಂತಹ ಕೇಂದ್ರ ಸಹಸ್ರ ಪೊಲೀಸ್ ಪಡೆಗಳಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಕಮಾಂಡೆಂಟ್ ಹುದ್ದೆಗಳ ನೇಮಕಾತಿಯ ವಿವರವನ್ನು ಇಲ್ಲಿ ತಿಳಿಸಲಿದ್ದೇವೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವಂತಹ ಶೈಕ್ಷಣಿಕ ಅರ್ಹತೆಗಳ ವಿವರತೆಗಳ ವಿವರ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಸಿಗಲಿರುವ ಮಾಸಿಕ ಸಂಬಳದ ವಿವರ ಹಾಗೂ ಅರ್ಜಿ ಸಲ್ಲಿಸಲು ನಿಗದಿಸಿರುವ ಅರ್ಜಿ ಶುಲ್ಕಗಳ ವಿವರವನ್ನು ಇಲ್ಲಿ ತಿಳಿಸಲಾಗಿದೆ. ಆದ್ದರಿಂದ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಲೇಖನವನ್ನು ಕೊನೆವರೆಗೂ ಓದಿ ಇದರ ಸದುಪಯೋಗಪಡಿಸಿಕೊಳ್ಳಿ.
Table of Contents
ಕೇಂದ್ರ ಸರ್ಕಾರ ಹುದ್ದೆಗಳ ನೇಮಕಾತಿಯ ಸಂಕ್ಷಿಪ್ತ ವಿವರ :
ನೇಮಕಾತಿ ಮಾಡಿಕೊಳ್ಳುತ್ತಿರುವ ಇಲಾಖೆ ಹೆಸರು : ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC)
ಖಾಲಿ ಇರುವ ಹುದ್ದೆಗಳ ಸಂಖ್ಯೆ : 506 ಹುದ್ದೆಗಳು
ನೇಮಕಾತಿ ಮಾಡಿಕೊಳ್ಳುತ್ತಿರುವ ಹುದ್ದೆಗಳ ಹೆಸರು : ಅಸಿಸ್ಟೆಂಟ್ ಕಮಾಂಡೆಂಟ್
ಉದ್ಯೋಗ ಸ್ಥಳ : All India
ಬಂಧುಗಳೇ ಕೇಂದ್ರ ಸರ್ಕಾರಿ ಹುದ್ದೆಗಳಾದ ಈ ಹುದ್ದೆಗಳಿಗೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಭಾರತದ ಅತ್ಯಂತ ಪೋಸ್ಟಿಂಗ್ ನೀಡಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಿರುತ್ತಾರೆ. ಒಂದು ನೇಮಕಾತಿಯ ಸಂಪೂರ್ಣ ವಿವರವನ್ನು ನಾವು ನೋಡುವುದಾದರೆ ಅಸಿಸ್ಟೆಂಟ್ ಕಮಾಂಡೆಂಟ್ ಹುದ್ದೆಗಳು, ವಿವಿಧ ಇಲಾಖೆಗಳಲ್ಲಿ ಖಾಲಿ ಇದ್ದು ಯಾವ ಇಲಾಖೆಗಳಲ್ಲಿ ಎಷ್ಟು ಹುದ್ದೆಗಳು ಖಾಲಿ ಇವೆ ಎಂಬ ಮಾಹಿತಿಯನ್ನು ನಾವು ಈಗ ತಿಳಿದುಕೊಳ್ಳೋಣ.
ಬಾರ್ಡರ್ ಸೆಕ್ಯೂರಿಟಿ ಫೋರ್ಸ್ ನಲ್ಲಿ (BSF)- 186 ಹುದ್ದೆಗಳು
ಸೆಂಟ್ರಲ್ ರಿಸರ್ವ್ಡ್ ಪೊಲೀಸ್ ಫೋರ್ಸ್ (CRPF) – 120 ಹುದ್ದೆಗಳು
ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯೂರಿಟಿ ಫೋರ್ಸ್ (CISF) – 100 ಹುದ್ದೆಗಳು
ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ (ITBP) – 58 ಹುದ್ದೆಗಳು
ಸರ್ವಿಸ್ ಸೆಲೆಕ್ಷನ್ ಬೋರ್ಡ್ (SSB) – 42 ಹುದ್ದೆಗಳು
ಬಂಧುಗಳೇ ನಾವು ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ನೇಮಕಾತಿ ಮಾಡಿಕೊಳ್ಳುತ್ತಿರುವಂತಹ 500ಕ್ಕೂ ಹೆಚ್ಚು ಹುದ್ದೆಗಳು ಯಾವ ಯಾವ ಇಲಾಖೆಗಳಲ್ಲಿ ಖಾಲಿ ಎಷ್ಟು ಇವೆ ಅಂತ ನಾವು ಇದೀಗ ತಿಳಿದುಕೊಂಡೆವು. ನಂತರದ ಈ ಕೆಳಗಿನ ಭಾಗದಲ್ಲಿ ನಾವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿರುವಂತಹ ಅರ್ಹತೆಗಳ ವಿವರವನ್ನು ಸಂಪೂರ್ಣವಾಗಿ ತಿಳಿದುಕೊಳ್ಳೋಣ. ಅರ್ಹತೆಗಳಾದ ಶೈಕ್ಷಣಿಕ ಅರ್ಹತೆಗಳು ವಯೋಮಿತಿ ಅರ್ಹತೆಗಳು ಸೇರಿದಂತೆ ಇತರ ಮಾಹಿತಿಯನ್ನು ಈ ಕೆಳಕಂಡ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಸಲಾಗಿದೆ.
educational qualification
ಕೇಂದ್ರ ಸಷತ್ರ ಪೊಲೀಸ್ ಪಡೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ನಿಗದಿಪಡಿಸಲಾಗಿರುವ ಶೈಕ್ಷಣಿಕ ವಿದ್ಯಾರ್ಹತೆ ಏನು?
ಬಂಧುಗಳೇ ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ನೇಮಕಾತಿ ಮಾಡಿಕೊಳ್ಳುತ್ತಿರುವಂತಹ ಅಸಿಸ್ಟೆಂಟ್ ಕಮಾಂಡೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ನಿಗದಿಪಡಿಸಲಾಗಿರುವ ವಿದ್ಯಾರ್ಹತೆ ಏನೆಂದರೆ, ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ನಿಗದಿಪಡಿಸಲಾಗಿರುವ ಕೊನೆಯ ದಿನಾಂಕದ ಒಳಗಾಗಿ ಭಾರತ ದೇಶದಲ್ಲಿ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದಾದರೂ ಒಂದು ವಿಷಯದಲ್ಲಿ ಪದವಿ ಮುಗಿಸಿರುವಂತಹ ಅಭ್ಯರ್ಥಿಗಳ ಈ ಬಂಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರು ಎಂದು ಅಧಿಸೂಚನೆಯಲ್ಲಿ ಸಮಗ್ರವಾಗಿ ತಿಳಿಸಿದ್ದಾರೆ. ಅದೇ ರೀತಿ ಇದಕ್ಕೆ ಸಂಬಂಧಿಸಿದಂತೆ ಇನ್ನು ಹೆಚ್ಚಿನ ಮಾಹಿತಿಗಳನ್ನು ನೀವು ತಿಳಿದುಕೊಳ್ಳಲು ಬಯಸುವುದಾದರೆ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ನೀವು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ನಂತರ ಅದನ್ನು ಪರಿಶೀಲಿಸಿ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಲು ಅವಕಾಶವಿದೆ.
ಅಸಿಸ್ಟೆಂಟ್ ಕಮಾಂಡೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ವಯೋಮಿತಿಗಳ ವಿವರ :
ಸಹಾಯಕ ಕಮಾಂಡೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ಪ್ರಕಟಿಸಲಾಗಿರುವಂತೆ ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕನಿಷ್ಠ 20 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ ವಯೋಮಿತಿಯು 25 ವರ್ಷ ಇರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿರುತ್ತದೆ. ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ವಯೋಮಿತಿ ವಿವರವನ್ನು ಸಂಪೂರ್ಣವಾಗಿ ತಿಳಿದುಕೊಂಡ ನಂತರ ಮಾತ್ರ ಅರ್ಜಿ ಸಲ್ಲಿಸಿ. ಏಕೆಂದರೆ ನೀವು ತಪ್ಪು ಮಾಹಿತಿಯನ್ನು ಸಲ್ಲಿಸಿ ಅರ್ಜಿ ಸಲ್ಲಿಸಿದ್ದಲ್ಲಿ ಕಂಡುಬಂದಲ್ಲಿ ನಿಮ್ಮ ಅರ್ಜಿಯನ್ನು ತಿರಸ್ಕರಿಸಲಾಗುವುದೆಂದು ಅಧಿಸೂಚನೆಯಲ್ಲಿ ತಿಳಿಸಲಾಗಿರುತ್ತದೆ ಆದ್ದರಿಂದ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಈ ಮಾಹಿತಿಯನ್ನು ಗಮನದಲ್ಲಿಟ್ಟುಕೊಂಡು ವಯೋಮಿತಿಯನ್ನು ಸಂಪೂರ್ಣವಾಗಿ ತಿಳಿದುಕೊಂಡು ನಂತರವೇ ಅರ್ಜಿ ಸಲ್ಲಿಸಿ ಎಂದು ನಾವು ನಿಮಗೆ ಕೇಳಿಕೊಳ್ಳುತ್ತೇವೆ.
ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ನೀಡಲಾಗುವ ಮಾಸಿಕ ವೇತನದ ವಿವರ:
ಬಂಧುಗಳೇ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಸಹಾಯಕ ಕಮಾಂಡೆಂಟ್ ಹುದ್ದೆಗಳಿಗೆ ಆಯ್ಕೆಯಾಗುವಂತಹ ಅಭ್ಯರ್ಥಿಗಳಿಗೆ ಭರ್ಜರಿ ಸವಲತ್ತುಗಳು ಸಿಗುತ್ತವೆ ಏಕೆಂದರೆ ಇವುಗಳು ಕೇಂದ್ರ ಸರಕಾರಿ ಹುದ್ದೆಗಳಾದ ಸಷತ್ರ ಪೊಲೀಸ್ ಪಡೆಗಳ ಹುದ್ದೆಗಳಾಗಿರುವುದರಿಂದ ಒಂದು ಉತ್ತಮ ಅವಕಾಶಗಳು ನಿಮಗೆ ಇಲ್ಲಿ ಸಿಗಲಿದೆ. ಅದೇ ರೀತಿ ಹುದ್ದೆಗಳಿಗೆ ಆಯ್ಕೆ ಆಗುವ ಅಂತಹ ಅಭ್ಯರ್ಥಿಗಳಿಗೆ ಮಾಸಿಕ ವೇತನವು 56,000 ರೂಪಾಯಿಗಳಿಂದ 1,77,500 ರೂಪಾಯಿಯವರಿಗೆ ಒಂದು ಮಾಸಿಕ ವೇತನ ನಿಮಗೆ ಸಿಗಲಿದೆ. ಇದಕ್ಕೆ ಸಂಬಂಧಿಸಿದಂತೆ ಇನ್ನು ಸಂಪೂರ್ಣ ಮಾಹಿತಿಗಳು ನಿಮಗೆ ಬೇಕಾದಲ್ಲಿ ಈಗಲೇ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಪರಿಶೀಲಿಸಿಕೊಳ್ಳಿ.
ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ನಿಗದಿಸಿರುವ ಅತಿ ಸುಲಭದ ವಿವರ :
ಬಂಧುಗಳ ಸಹಾಯಕ ಕಮಾಂಡೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಅಧಿ ಸೂಚನೆಯಲ್ಲಿ ಪ್ರಕಟಿಸಲಾಗಿರುವಂತೆ ಅಥವಾ ತಿಳಿಸಿರುವಂತೆ ವಿವಿಧ ವರ್ಗಗಳ ಅಡಿಯಲ್ಲಿ ಬರುವಂತಹ ಬೇರೆ ಬೇರೆ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಈ ಕೆಳಗಿನ ಭಾಗದಲ್ಲಿ ನಾವು ಯಾವ ವರ್ಗದ ಅಭ್ಯರ್ಥಿಗಳಿಗೆ ಎಷ್ಟು ಅರ್ಜಿ ಶುಲ್ಕವನ್ನು ನಿಗದಿಪಡಿಸುತ್ತಾರೆ ಎಂದು ತಿಳಿದುಕೊಳ್ಳೋಣ.
ಅಧಿಸೂಚನೆಯಲ್ಲಿ ತಿಳಿಸಲಾಗಿರುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು 200ರೂಪಾಯಿ ಈ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಇನ್ನು ಉಳಿದ ವರ್ಗದ ಅಭ್ಯರ್ಥಿಗಳಾದ ಪರಿಶಿಷ್ಟ ಜಾತಿ ವರ್ಗದ ಅಭ್ಯರ್ಥಿಗಳು ಪರಿಶಿಷ್ಟ ಪಂಗಡ ವರ್ಗಗಳ ಅಭ್ಯರ್ಥಿಗಳ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕವನ್ನು ಪಾವತಿಸಬೇಕಾಗಿಲ್ಲ ಉಚಿತವಾಗಿ ಅರ್ಜಿ ಸಲ್ಲಿಸಲು ಅವಕಾಶವಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿರುವ ಪ್ರಮುಖ ದಿನಾಂಕಗಳ ವಿವರವನ್ನು ಇಲ್ಲಿ ತಿಳಿದುಕೊಳ್ಳಿ : UPSC CAPF Recruitment 2024
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪ್ರಾರಂಭವಾದ ದಿನಾಂಕ : 24ನೇ ಮೇ 2024
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿರುವ ಕೊನೆಯ ದಿನಾಂಕ : 14ನೇ ಮೇ 2024
ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಿ ವರ್ಗಗಳಿಗೆ ಅನುಗುಣವಾಗಿ ನಿಗದಿಪಡಿಸಿರುವಂತಹ ಅರ್ಜಿ ಶುಲ್ಕವನ್ನು ಪಾವತಿಸಿ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಸಂಪೂರ್ಣಗೊಳಿಸಿ. ವರ್ಗಗಳಿಗೆ ಅನುಗುಣವಾಗಿ ನಿಗದಿಪಡಿಸಲಾಗಿರುವಂತಹ ಅರ್ಜಿ ಶುಲ್ಕವನ್ನು ನೀವು ಆನ್ಲೈನ್ ಮುಖಾಂತರವೇ ಪಾವತಿಸಬೇಕು. ಗಮನದಲ್ಲಿಟ್ಟುಕೊಳ್ಳಬೇಕಾದ ವಿಷಯವೇನೆಂದರೆ ಅರ್ಜಿ ಸಲ್ಲಿಸುವಾಗ ಯಾವುದೇ ರೀತಿಯ ತಪ್ಪು ಮಾಹಿತಿಯನ್ನು ಸಲ್ಲಿಸಿ ಅರ್ಜಿ ಸಲ್ಲಿಸಬೇಡಿ ಏಕೆಂದರೆ ಮುಂದೆ ನಿಮಗೆ ಇದು ತೊಂದರೆಗಳಾಗಬಹುದು ಆದ್ದರಿಂದ ಅರ್ಜಿ ಸಲ್ಲಿಸುವ ಸಮಯದಲ್ಲಿ ಅಭ್ಯರ್ಥಿಗಳು ನಿಮ್ಮ ಹತ್ತಿರವಿರುವ ಕಂಪ್ಯೂಟರ್ ಕೇಂದ್ರಕ್ಕೆ ಭೇಟಿ ನೀಡಿ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡ ನಂತರ ಅರ್ಜಿ ಸಲ್ಲಿಸಿ ಎಂದು ನಾವು ನಿಮ್ಮಲ್ಲಿ ಕೇಳಿಕೊಳ್ಳುತ್ತೇವೆ. ಇದೇ ರೀತಿ ನಮ್ಮ ಈ ಜಾಲತಾಣದಲ್ಲಿ ನಾವು ದಿನನಿತ್ಯ ಪ್ರತಿಯೊಬ್ಬರಿಗೂ ಸಹಾಯ ಆಗುವಂತೆ ಉಪಯುಕ್ತ ಮಾಹಿತಿಗಳನ್ನು ನೀಡಲಿದ್ದೇವೆ ಆದ್ದರಿಂದ ಪ್ರತಿಯೊಬ್ಬ ಅಭ್ಯರ್ಥಿಗಳು ಈ ಮಾಹಿತಿ ನಿಮಗೆ ಉಪಯುಕ್ತವೆನಿಸಿದ್ದಲ್ಲಿ ಎಲ್ಲ ಬಂದವರಿಗೂ ಈ ಮಾಹಿತಿಯನ್ನು ಶೇರ್ ಮಾಡಿ ಹಾಗೂ ನಮ್ಮ ವಾಟ್ಸಪ್ ಗ್ರೂಪ್ ಗಳಿಗೆ ಜಾಯಿನ್ ಆಗಿರಿ ಎಂದು ನಾವು ನಿಮ್ಮಲ್ಲಿ ಕೇಳಿಕೊಳ್ಳುತ್ತೇವೆ.
ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಲಿಂಕ್ : https://upsconline.nic.in/
ಇಲ್ಲಿವರೆಗೆ ಈ ಲೇಖನ ಓದಿದ್ದಕ್ಕೆ ನಿಮ್ಮೆಲ್ಲರಿಗೂ ಧನ್ಯವಾದಗಳು ಕನ್ನಡ ಜಾಬ್ಸ್ ಡಾಟ್ ಕಾಮ್ ನಲ್ಲಿ ಪ್ರತಿದಿನ ಇದೇ ರೀತಿ ಮಾಹಿತಿಗಳನ್ನು ನಾವಿಲ್ಲಿ ನಿಮಗಿಂತ ನಡೆಯುತ್ತಿದ್ದು ನಿಮಗೆ ಇಂದಿನ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ ಅವರಿಗೂ ಕೂಡ ಸಹಾಯವಾಗುತ್ತೆ ಹಾಗೆ ಇದೇ ರೀತಿ ಮಾಹಿತಿಗಳು ಬೇಕಾಗಿದ್ದಲ್ಲಿ ಪ್ರತಿದಿನ ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ ಈ ಮಾಹಿತಿ ಸಹಾಯ ವಾಗಿದ್ದರೆ ನಿಮ್ಮ ಸ್ನೇಹಿತ ಸ್ನೇಹಿತರಿಗೆ ಶೇರ್ ಮಾಡಿ ಬಹಳ ಸಹಾಯಕಾರಿಯಾಗುತ್ತದೆ.
ನಿಗದಿಪಡಿಸಲಾಗಿರುವ ಪ್ರಮುಖ ದಿನಾಂಕಗಳ ವಿವರವನ್ನು ಇಲ್ಲಿ ತಿಳಿದುಕೊಳ್ಳಿ : UPSC CAPF Recruitment 2024
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪ್ರಾರಂಭವಾದ ದಿನಾಂಕ : 24ನೇ ಮೇ 2024
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿರುವ ಕೊನೆಯ ದಿನಾಂಕ : 14ನೇ may 2024
ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಿ ವರ್ಗಗಳಿಗೆ ಅನುಗುಣವಾಗಿ ನಿಗದಿಪಡಿಸಿರುವಂತಹ ಅರ್ಜಿ ಶುಲ್ಕವನ್ನು ಪಾವತಿಸಿ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಸಂಪೂರ್ಣಗೊಳಿಸಿ. ವರ್ಗಗಳಿಗೆ ಅನುಗುಣವಾಗಿ ನಿಗದಿಪಡಿಸಲಾಗಿರುವಂತಹ ಅರ್ಜಿ ಶುಲ್ಕವನ್ನು ನೀವು ಆನ್ಲೈನ್ ಮುಖಾಂತರವೇ ಪಾವತಿಸಬೇಕು. ಗಮನದಲ್ಲಿಟ್ಟುಕೊಳ್ಳಬೇಕಾದ ವಿಷಯವೇನೆಂದರೆ ಅರ್ಜಿ ಸಲ್ಲಿಸುವಾಗ ಯಾವುದೇ ರೀತಿಯ ತಪ್ಪು ಮಾಹಿತಿಯನ್ನು ಸಲ್ಲಿಸಿ ಅರ್ಜಿ ಸಲ್ಲಿಸಬೇಡಿ ಏಕೆಂದರೆ ಮುಂದೆ ನಿಮಗೆ ಇದು ತೊಂದರೆಗಳಾಗಬಹುದು ಆದ್ದರಿಂದ ಅರ್ಜಿ ಸಲ್ಲಿಸುವ ಸಮಯದಲ್ಲಿ ಅಭ್ಯರ್ಥಿಗಳು ನಿಮ್ಮ ಹತ್ತಿರವಿರುವ ಕಂಪ್ಯೂಟರ್ ಕೇಂದ್ರಕ್ಕೆ ಭೇಟಿ ನೀಡಿ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡ ನಂತರ ಅರ್ಜಿ ಸಲ್ಲಿಸಿ ಎಂದು ನಾವು ನಿಮ್ಮಲ್ಲಿ ಕೇಳಿಕೊಳ್ಳುತ್ತೇವೆ. ಇದೇ ರೀತಿ ನಮ್ಮ ಈ ಜಾಲತಾಣದಲ್ಲಿ ನಾವು ದಿನನಿತ್ಯ ಪ್ರತಿಯೊಬ್ಬರಿಗೂ ಸಹಾಯ ಆಗುವಂತೆ ಉಪಯುಕ್ತ ಮಾಹಿತಿಗಳನ್ನು ನೀಡಲಿದ್ದೇವೆ ಆದ್ದರಿಂದ ಪ್ರತಿಯೊಬ್ಬ ಅಭ್ಯರ್ಥಿಗಳು ಈ ಮಾಹಿತಿ ನಿಮಗೆ ಉಪಯುಕ್ತವೆನಿಸಿದ್ದಲ್ಲಿ ಎಲ್ಲ ಬಂದವರಿಗೂ ಈ ಮಾಹಿತಿಯನ್ನು ಶೇರ್ ಮಾಡಿ ಹಾಗೂ ನಮ್ಮ ವಾಟ್ಸಪ್ ಗ್ರೂಪ್ ಗಳಿಗೆ ಜಾಯಿನ್ ಆಗಿರಿ ಎಂದು ನಾವು ನಿಮ್ಮಲ್ಲಿ ಕೇಳಿಕೊಳ್ಳುತ್ತೇವೆ.
ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಲಿಂಕ್ :
https://upsconline.nic.in/
ಇಲ್ಲಿವರೆಗೆ ಈ ಲೇಖನ ಓದಿದ್ದಕ್ಕೆ ನಿಮ್ಮೆಲ್ಲರಿಗೂ ಧನ್ಯವಾದಗಳು ಕನ್ನಡ ಜಾಬ್ಸ್ ಡಾಟ್ ಕಾಮ್ ನಲ್ಲಿ ಪ್ರತಿದಿನ ಇದೇ ರೀತಿ ಮಾಹಿತಿಗಳನ್ನು ನಾವಿಲ್ಲಿ ನಿಮಗಿಂತ ನಡೆಯುತ್ತಿದ್ದು ನಿಮಗೆ ಇಂದಿನ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ ಅವರಿಗೂ ಕೂಡ ಸಹಾಯವಾಗುತ್ತೆ ಹಾಗೆ ಇದೇ ರೀತಿ ಮಾಹಿತಿಗಳು ಬೇಕಾಗಿದ್ದಲ್ಲಿ ಪ್ರತಿದಿನ ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ ಈ ಮಾಹಿತಿ ಸಹಾಯ ವಾಗಿದ್ದರೆ ನಿಮ್ಮ ಸ್ನೇಹಿತ ಸ್ನೇಹಿತರಿಗೆ ಶೇರ್ ಮಾಡಿ ಬಹಳ ಸಹಾಯಕಾರಿಯಾಗುತ್ತದೆ.
FAQ
ಒಟ್ಟು ಎಷ್ಟು ಹುದ್ದೆಗಳಿವೆ..?
ಒಟ್ಟು 506 ಹುದ್ದೆಗಳು ಖಾಲಿ ಇದೆ.
ಉದ್ಯೋಗದ ಸ್ಥಳ ಎಲ್ಲಿ..?
ಉದ್ಯೋಗದ ಸ್ಥಳ ಇಡೀ ಭಾರತದ ತುಂಬಾ.